ಮಡಿಕೇರಿ, ನ.20: ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯು ತಾ.ಪಂ.ಅಧ್ಯಕ್ಷರಾದ ತೆಕ್ಕಡೆ ಶೋಭಾ ಮೋಹನ್‍ಕುಮಾರ್ ಅವರ ಅಧ್ಯಕ್ಷತೆಯಲ್ಲಿ ತಾ. 24 ರಂದು ಬೆಳಗ್ಗೆ 10.30 ಗಂಟೆಗೆ ತಾ.ಪಂ. ಎಸ್‍ಜೆಎಸ್‍ವೈ ಸಭಾಂಗಣದಲ್ಲಿ ನಡೆಯಲಿದೆ ಎಂದು ಮಡಿಕೇರಿ ತಾ.ಪಂ.ಇಒ ಲಕ್ಷ್ಮಿ ಅವರು ತಿಳಿಸಿದ್ದಾರೆ.