ಗೋಣಿಕೊಪ್ಪಲು, ನ. 20: ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಅವರ ಸಮ್ಮುಖದಲ್ಲಿ ತಾ. 21 ರಂದು ಬೆಳಿಗ್ಗೆ 11 ಗಂಟೆಗೆ ಪೊನ್ನಂಪೇಟೆಯ ತಾಲೂಕು ಪಂಚಾಯಿತಿ ಸಭಾಂಗಣದ ಸಾಮಥ್ರ್ಯ ಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೊನ್ನಂಪೇಟೆ ಹೋಬಳಿ ಮಟ್ಟದ ಪೌತಿ ಖಾತೆ ಆಂದೋಲನ ಕಾರ್ಯಕ್ರಮವು ಶಾಸಕರ ಅಲಭ್ಯದ ಹಿನ್ನೆಲೆ ಮುಂದೂಡಲಾಗಿದೆ ಎಂದು ಕಂದಾಯ ಇಲಾಖೆಯ ಪರಿವೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.