ಮಡಿಕೇರಿ, ನ. 20: ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಪಿ. ಶ್ರೀನಿವಾಸ್ ಅವರು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬೋಧಿಸಿದರು. ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.