ಮಡಿಕೇರಿ, ನ. 20: ವೀರಾಜಪೇಟೆ ಇ.ಸಿ.ಹೆಚ್.ಎಸ್. ಪಾಲಿಕ್ಲಿನಿಕ್‍ನ ವೈದ್ಯರು ತಾ. 23 ರಂದು ಲಭ್ಯವಿರುವುದಿಲ್ಲವೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.