ಮಡಿಕೇರಿ, ನ. 20: ಈ ಹಿಂದೆ ಮಡಿಕೇರಿ ನಗರ ಪೆÇಲೀಸ್ ಸಬ್ ಇನ್ಸ್‍ಪೆಕ್ಟರ್ ಆಗಿದ್ದ ಷಣ್ಮುಗಂ ಅವರು ಈಗ ಇನ್ಸ್‍ಪೆಕ್ಟರ್ ಹುದ್ದೆಗೆ ಪದೋನ್ನತಿ ಹೊಂದಿದ್ದು, ಸರಕಾರವು ಇವರ ಸೇವೆಯನ್ನು ಗುರುತಿಸಿ ಮುಖ್ಯಮಂತ್ರಿಗಳ ಪದಕ ನೀಡಿ ಗೌರವಿಸಿದೆ. ಪ್ರಸ್ತುತ ಷಣ್ಮುಗಂ ಅವರು ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ.)ದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.