ಕೂಡಿಗೆ, ನ. 21: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತದಾರರ ನೋಂದಣಿ ಕಾರ್ಯಕ್ರಮ ಕೂಡಿಗೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಮತದಾನದ ನೋಂದಣಿಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರ್ಹ ಮತದಾರರು ನೋಂದಣಿ ಮಾಡಿಕೊಳ್ಳುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಯಿಷಾ ಮನವಿ ಮಾಡಿದ್ದಾರೆ.