ಮಡಿಕೇರಿ, ನ. 21: ಕೊಡಗು ಜಿಲ್ಲಾ ಗೃಹ ನಿರ್ಮಾಣ ಸಹಕಾರ ಸಂಘದ 2019-20ನೇ ಸಾಲಿನ ವಾರ್ಷಿಕ ಮಹಾಸಭೆ ತಾ. 25 ರಂದು ಪೂರ್ವಾಹ್ನ 10.45 ಗಂಟೆಗೆ ಸಂಘದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಕೆ.ಎಂ. ಸೋಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿದೆ.