ಮಡಿಕೇರಿ, ನ.23: ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯು ತಾ.ಪಂ.ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ತಾ. 24 ರಂದು (ಇಂದು) ಬೆಳಗ್ಗೆ 10.30 ಗಂಟೆಗೆ ತಾ.ಪಂ. ಎಸ್‍ಜೆಎಸ್‍ವೈ ಸಭಾಂಗಣದಲ್ಲಿ ನಡೆಯಲಿದೆ ಎಂದು ಮಡಿಕೇರಿ ತಾ.ಪಂ.ಇಒ ಲಕ್ಷ್ಮಿ ಅವರು ತಿಳಿಸಿದ್ದಾರೆ.