ಮಡಿಕೇರಿ, ನ. 23: ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ನೂತನ ಕೋಶಾಧಿಕಾರಿ ಯಾಗಿ ಕಡ್ಲೆರ ತುಳಸಿ ಮೋಹನ್ ಅವರನ್ನು ನೇಮಕ ಮಾಡಲಾಗಿದೆ. ಬಳಗದ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಈ ಆಯ್ಕೆ ನಡೆಯಿತು.