ಕೂಡಿಗೆ, ನ. 23: ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿಯಮದಡಿಯಲ್ಲಿ ಜಿಲ್ಲೆಗೊಂದು ಮಿನಿ ವಿಮಾನ ನಿಲ್ದಾಣ ಪ್ರಾರಂಭಿಸುವ ಯೋಜನೆಯು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಾತ್ರ ಬಾಕಿ ಇದ್ದು, ಕೊಡಗು ಜಿಲ್ಲೆಯಲ್ಲೂ ಮಿನಿ ವಿಮಾನ ನಿಲ್ದಾಣ ಪ್ರಾರಂಭಿಸುವ ಬಗ್ಗೆ ಮುಂದಿನ ಅಧಿವೇಶನದಲ್ಲಿ ಚರ್ಚಿಸಿ ಅದಕ್ಕೆ ಬೇಕಾಗುವ ಮೊದಲ ಹಂತದ ಹಣವನ್ನು ಕಾಯ್ದಿರಿಸಲು ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ತಿಳಿಸಿದರು.ಕೂಡಿಗೆ ಕೃಷಿ ಕ್ಷೇತ್ರದ ಆವರಣದಲ್ಲಿರುವ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿದ ಸಂದರ್ಭ ಮಾತನಾಡಿ, ಕೂಡಿಗೆಯ ಕೃಷಿ ಕ್ಷೇತ್ರದ 150 ಕೂಡಿಗೆ, ನ. 23: ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿಯಮದಡಿಯಲ್ಲಿ ಜಿಲ್ಲೆಗೊಂದು ಮಿನಿ ವಿಮಾನ ನಿಲ್ದಾಣ ಪ್ರಾರಂಭಿಸುವ ಯೋಜನೆಯು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಾತ್ರ ಬಾಕಿ ಇದ್ದು, ಕೊಡಗು ಜಿಲ್ಲೆಯಲ್ಲೂ ಮಿನಿ ವಿಮಾನ ನಿಲ್ದಾಣ ಪ್ರಾರಂಭಿಸುವ ಬಗ್ಗೆ ಮುಂದಿನ ಅಧಿವೇಶನದಲ್ಲಿ ಚರ್ಚಿಸಿ ಅದಕ್ಕೆ ಬೇಕಾಗುವ ಮೊದಲ ಹಂತದ ಹಣವನ್ನು ಕಾಯ್ದಿರಿಸಲು ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ತಿಳಿಸಿದರು.ಕೂಡಿಗೆ ಕೃಷಿ ಕ್ಷೇತ್ರದ ಆವರಣದಲ್ಲಿರುವ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿದ ಸಂದರ್ಭ ಮಾತನಾಡಿ, ಕೂಡಿಗೆಯ ಕೃಷಿ ಕ್ಷೇತ್ರದ 150