ನಾಪೋಕ್ಲು, ನ. 23: ನಾಪೋಕ್ಲು ನಾಡು ಗ್ರಾಹಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ತಾ. 27 ರಂದು ಶುಕ್ರವಾರ ಪೂರ್ವಾಹ್ನ 11 ಗಂಟೆಗೆ ನಾಪೋಕ್ಲು ಮಹಿಳಾ ಸಮಾಜದ ಸಭಾಂಗಣದಲ್ಲಿ ಅಧ್ಯಕ್ಷ ಪಿ.ಎ. ಮುದ್ದಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿದೆ.