ಕೂಡಿಗೆ, ನ.23: ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿರಂಗಾಲ ವಿಭಾಗದ ಪೌತಿ, ವಾರಸಾ ಖಾತೆ ಆಂದೋಲನ ಕಾರ್ಯಕ್ರಮವು ಕಂದಾಯ ಇಲಾಖೆಯ ಮೂಲಕ ಶಿರಂಗಾಲದ. ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ತಾ. 24 ರಂದು (ಇಂದು) ನಡೆಯಲಿದೆ ಎಂದು ಗ್ರಾಮ ಲೆಕ್ಕಾಧಿಕಾರಿ ಉಷಾ ತಿಳಿಸಿದ್ದಾರೆ.