ಕೂಡಿಗೆ, ನ. 24: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ 2016-17ರಿಂದ 2020ರವರೆಗಿನ ಜಮಾಬಂದಿ ಕಾರ್ಯಕ್ರಮವು ಗ್ರಾಮ ಪಂಚಾಯಿತಿ ಆಡಳಿತ ಅಧಿಕಾರಿ ವರದರಾಜ್ ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ತಾ.27ರಂದು ನಡೆಯಲಿದೆ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಯಿಷಾ ತಿಳಿಸಿದ್ದಾರೆ.