ಮಡಿಕೇರಿ, ನ. 24: ಕೊಡಗು ಬ್ಲಡ್ ಡೋನರ್ಸ್, ಕರ್ನಾಟಕ ರಕ್ಷಣಾ ವೇದಿಕೆ (ಸಿದ್ದಾಪುರ ಹಾಗೂ ನೆಲ್ಲಿಹುದಿಕೇರಿ ಘಟಕ) ಹಾಗೂ ಆಟೋ ಚಾಲಕರ ಸಂಘದ ಸಂಯುಕ್ತ ಆಶ್ರಯದಲ್ಲಿ 65ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನೆಲ್ಲಿಹುದಿಕೇರಿ ಶಾದಿ ಮಹಲ್‍ನಲ್ಲಿ ತಾ. 27 ರಂದು ಬೆಳಿಗ್ಗೆ 10.30 ರಿಂದ ಅಪರಾಹ್ನ 2.30 ರವರೆಗೆ ರಕ್ತದಾನ ಶಿಬಿರ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.