ಪಾಲಿಬೆಟ್ಟ, ನ. 24: ಇತಿಹಾಸ ಪ್ರಸಿದ್ಧ ಪಾಲಿಬೆಟ್ಟದ ಆಕಾರ್ಡ್ ಪಟ್ಭಾಣ್ ಬಾಬ ಶಾಹ್ ವಲಿಯವರ ಉರೂಸ್ ನೇರ್ಚೆ 2021 ಫೆಬ್ರವರಿ 5 ರಿಂದ 8ರವರೆಗೆ ನಡೆಯಲಿದೆ ಎಂದು ಪಾಲಿಬೆಟ್ಟ ಮುಸ್ಲಿಂ ಜಮಾಅತ್ ಅಧ್ಯಕ್ಷ ಕೆ.ಎಚ್ ಅಬೂಬಕ್ಕರ್ ತಿಳಿಸಿದ್ದಾರೆ.