ಶನಿವಾರಸಂತೆ, ನ. 24: ಶನಿವಾರಸಂತೆ ಕಂದಾಯ ಇಲಾಖೆ ವತಿಯಿಂದ ದುಂಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದುಂಡಳ್ಳಿ ವಿಭಾಗದ ಪೌತಿ ಖಾತೆ ಆಂದೋಲನ ಕಾರ್ಯಕ್ರಮ ದುಂಡಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ತಾ. 27 ರಂದು ನಡೆಯಲಿದೆ ಎಂದು ಗ್ರಾಮ ಲೆಕ್ಕಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ.