ಮಡಿಕೇರಿ, ನ. 24: ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಂಗಳವಾರ ಪೊನ್ನಂಪೇಟೆಯ ತಾಲೂಕು ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿದರು. ಪೊನ್ನಂಪೇಟೆ ತಾಲೂಕಿಗೆ ಸಂಬಂಧಪಟ್ಟಂತೆ ತಹಶೀಲ್ದಾರ್ ಕುಸುಮ ಅವರಿಂದ ಮಾಹಿತಿ ಪಡೆದರು.