ಮಡಿಕೇರಿ, ನ. 24: ಮಡಿಕೇರಿ ನಗರ ಬಿಜೆಪಿ ವತಿಯಿಂದ ಹೊಟೇಲ್ ರಾಜದರ್ಶನ್ ಸಭಾಂಗಣದಲ್ಲಿ ತಾ. 25 ಮತ್ತು 26ರಂದು ಬೆಳಿಗ್ಗೆ 9ರಿಂದ ಸಂಜೆ 5 ಗಂಟೆವರೆಗೆ ಪ್ರಶಿಕ್ಷಣ ವರ್ಗ ನಡೆಯಲಿದೆ. ಕಾರ್ಯಕ್ರಮದಲ್ಲಿ ಶಾಸಕರು ಮತ್ತು ಪಕ್ಷದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.