ಮಡಿಕೇರಿ, ನ. 26: ವೀರಾಜಪೇಟೆ ತಾ.ಪಂ. ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷರು ಹಾಗೂ ವೀರಾಜಪೇಟೆ ತಾಲೂಕು ಶಾಸಕ ಕೆ.ಜಿ. ಬೋಪಯ್ಯ ಅವರ ಅಧ್ಯಕ್ಷತೆಯಲ್ಲಿ 2020-21ನೇ ಸಾಲಿನ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ತಾ.ಪಂ. ಸಾಮಥ್ರ್ಯ ಸೌಧ ಸಭಾಂಗಣ, ಪೊನ್ನಂಪೇಟೆಯಲ್ಲಿ ಡಿ. 5 ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ.