ಸಿದ್ದಾಪುರ, ನ. 28: ಸಿದ್ದಾಪುರ ಸಮೀಪದ ಗುಹ್ಯ ಗ್ರಾಮದ
ಶ್ರೀ ಅಯ್ಯಪ್ಪ ದೇವಾಲಯದ ಸುತ್ತಲೂ ಬೆಳೆದಿದ್ದ ಕಾಡು ಗಿಡಗಳನ್ನು ಕಡಿದು ಸ್ವಚ್ಛಗೊಳಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಸ್ವ-ಸಹಾಯ ಸಂಘದಿಂದ ಶ್ರಮದಾನವನ್ನು ಮಾಡಲಾಯಿತು. ಈ ಸಂದರ್ಭ ಸಂಘದ ಪ್ರಮುಖರಾದ ಉಷಾ ಹಾಗೂ ಇನ್ನಿತರು ಹಾಜರಿದ್ದರು.