ಕುಶಾಲನಗರ, ಡಿ. 1: ಕುಶಾಲನಗರ ಪಟ್ಟಣ ಪಂಚಾಯಿತಿ ಆಡಳಿತ ಮಂಡಳಿಯ ಸಾಮಾನ್ಯ ಸಭೆ ತಾ. 2 ರಂದು (ಇಂದು) ನಡೆಯಲಿದೆ. ಪಟ್ಟಣ ಪಂಚಾಯ್ತಿ ಅಧ್ಯಕ್ಷ ಜಯವರ್ಧನ್ ಅಧ್ಯಕ್ಷತೆಯಲ್ಲಿ ಬೆಳಗ್ಗೆ 11 ಗಂಟೆಗೆ ಪಂಚಾಯ್ತಿ ಕಚೇರಿಯಲ್ಲಿ ನಡೆಯುವ ಪ್ರಥಮ ಸಭೆಯಲ್ಲಿ ಶಾಸಕ ಅಪ್ಪಚ್ಚುರಂಜನ್ ಪಾಲ್ಗೊಳ್ಳುವರು.