ಮಡಿಕೇರಿ, ಡಿ. 1: ರಾಷ್ಟ್ರೀಯ ಕೃಷಿ ಶಿಕ್ಷಣ ದಿನ, ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ, ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ ವತಿಯಿಂದ ವಿದ್ಯಾರ್ಥಿನಿಲಯ ಮತ್ತು ರಾಷ್ಟ್ರೀಯ ಬಿದಿರು ನಿಯೋಗದಡಿಯಲ್ಲಿ ಸೌಕರ್ಯಗಳ ಉದ್ಘಾಟನಾ ಕಾರ್ಯಕ್ರಮ ತಾ. 3 ರಂದು ಬೆಳಿಗ್ಗೆ 11 ಗಂಟೆಗೆ ಪೊನ್ನಂಪೇಟೆಯಲ್ಲಿ ನಡೆಯಲಿದೆ.