ಸೋಮವಾರಪೇಟೆ, ಡಿ. 1: ಭಾರತೀಯ ಜನತಾ ಪಾರ್ಟಿಯ ಮಂಡಲ ಎಸ್.ಸಿ. ಮೋರ್ಚಾದ ವತಿಯಿಂದ ಗಣಗೂರಿನಲ್ಲಿ ಸಂವಿಧಾನ ದಿನ ಆಚರಿಸಲಾಯಿತು.
ಗಣಗೂರಿನ ಬಸವೇಶ್ವರ ದೇವಾಲಯ ಆವರಣದಲ್ಲಿ ನಡೆದ ಸೋಮವಾರಪೇಟೆ, ಡಿ. 1: ಭಾರತೀಯ ಜನತಾ ಪಾರ್ಟಿಯ ಮಂಡಲ ಎಸ್.ಸಿ. ಮೋರ್ಚಾದ ವತಿಯಿಂದ ಗಣಗೂರಿನಲ್ಲಿ ಸಂವಿಧಾನ ದಿನ ಆಚರಿಸಲಾಯಿತು.
ಗಣಗೂರಿನ ಬಸವೇಶ್ವರ ದೇವಾಲಯ ಆವರಣದಲ್ಲಿ ನಡೆದ ಮಹತ್ವದ ಬಗ್ಗೆ ಮಾತನಾಡಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ಎಸ್.ಎ. ಪ್ರತಾಪ್, ಮಂಡಲ ಬಿಜೆಪಿ ಅಧ್ಯಕ್ಷ ಮನು ರೈ, ಸೇರಿದಂತೆ ಇತರರು ಉಪಸ್ಥಿತರಿದ್ದರು.