ಮಡಿಕೇರಿ, ಡಿ. 2: ಕೊಡಗು ಜಿಲ್ಲಾ ಫುಟ್ಬಾಲ್ ಕ್ಲಬ್‍ನ ವತಿಯಿಂದ ತಾ. 6 ಮತ್ತು 7 ರಂದು ಮಡಿಕೇರಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ಫುಟ್ಬಾಲ್ ಪಂದ್ಯಾಟ ಏರ್ಪಡಿಸಲಾಗಿದೆ.
ತಂಡಗಳ ಹೆಸರು ನೋಂದಾಯಿಸಲು ತಾ. 4 ಕೊನೆಯ ದಿನವಾಗಿದ್ದು, 7337785292, 8762489363, 9108115885 ಈ ಸಂಖ್ಯೆಗಳಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿಯನ್ನು ಪಡೆದು ಕೊಳ್ಳಬಹುದಾಗಿದೆ.