ಮಡಿಕೇರಿ, ಡಿ. 2: ಕೊಡಗು ಜಿಲ್ಲಾ ಪೊಲೀಸ್ ಘಟಕದ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಎ.ಎಸ್.ಐ. ಕೆ. ಕುಶಾಲಪ್ಪ ಮೂಲ್ಯ ಅವರಿಗೆ ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸನ್ಮಾನಿಸಿ, ಬೀಳ್ಕೊಡಲಾಯಿತು.