ಸೋಮವಾರಪೇಟೆ,ಡಿ.3: ಇಲ್ಲಿನ ಪಟ್ಟಣ ಪಂಚಾಯಿತಿಯ ಸಾಮಾನ್ಯ ಸಭೆ ಅಧ್ಯಕ್ಷೆ ನಳಿನಿ ಗಣೇಶ್ ಅಧ್ಯಕ್ಷತೆಯಲ್ಲಿ ತಾ. 5ರಂದು ಪೂರ್ವಾಹ್ನ 10 ಗಂಟೆಗೆ ಪ.ಪಂ. ಸಭಾಂಗಣದಲ್ಲಿ ನಡೆಯಲಿದ್ದು, ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಉಪಸ್ಥಿತರಿರುವರು ಎಂದು ಮುಖ್ಯಾಧಿಕಾರಿ ನಾಚಪ್ಪ ತಿಳಿಸಿದ್ದಾರೆ.