ಮಡಿಕೇರಿ, ಡಿ. 6: ಶೌರ್ಯ ದಿನದ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ವತಿಯಿಂದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಯಾವುದೇ ಅಡೆತಡೆಗಳಿಲ್ಲದೆ ನಡೆಯಲಿ ಎಂದು ನಗರದ ಪೇಟೆ ಶ್ರೀರಾಮ ಮಂದಿರ ದೇವಾಲಯದಲ್ಲಿ ಸಂಕಲ್ಪ ಪೂಜೆ ನಡೆಯಿತು.