ಸೋಮವಾರಪೇಟೆ, ಡಿ. 10: ಇಲ್ಲಿನ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ ತಾ. 19 ರಂದು ಬೆಳಿಗ್ಗೆ 11 ಗಂಟೆಗೆ ಸಂಘದ ಅಧ್ಯಕ್ಷ ಬಿ.ಎಂ. ರಾಮ್‍ಪ್ರಸಾದ್ ಅಧ್ಯಕ್ಷತೆಯಲ್ಲಿ ಇಲ್ಲಿನ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾರ್ಯನಿರ್ವಹಣಾಧಿಕಾರಿ ಎಂ.ಬಿ. ತಾರಾ ತಿಳಿಸಿದ್ದಾರೆ.