ಶನಿವಾರಸಂತೆ, ಡಿ. 10: ನಿಡ್ತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2019-20ನೇ ಸಾಲಿನ ವಾರ್ಷಿಕ ಮಹಾಸಭೆ ತಾ. 20 ರಂದು ಬೆಳಿಗ್ಗೆ 10.30 ಗಂಟೆಗೆ ಸಂಘದ ಕಟ್ಟಡದಲ್ಲಿ ನಡೆಯಲಿದ್ದು, ಸಂಘದ ಅಧ್ಯಕ್ಷ ಎನ್.ಬಿ. ನಾಗಪ್ಪ ಅವರು ಸಭೆಯ ಅಧ್ಯಕ್ಷತೆ ವಹಿಸಲಿರುವರು ಎಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಪಿ. ಚಿನ್ನಪ್ಪ ತಿಳಿಸಿದ್ದಾರೆ.