ಸುಂಟಿಕೊಪ್ಪ, ಡಿ. 10: ಸುಂಟಿಕೊಪ್ಪದಿಂದ ಮಡಿಕೇರಿಗೆ ತೆರಳುತ್ತಿದ್ದ ಕಾರು (ಕೆ.ಎಲ್. 58. ಡಿ. 757) ಚಾಲಕನ ನಿಯಂತ್ರಣ ತಪ್ಪಿ ಇಲ್ಲಿನ ವಂದನ ಬಾರ್ ಮುಂಭಾಗ, ಮಗುಚಿ ಬಿದ್ದ ಘಟನೆ ನಡೆದಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.