ಮಡಿಕೇರಿ, ಡಿ. 10: ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷರಾಗಿ ಶಾಂತೆಯಂಡ ರವಿ ಕುಶಾಲಪ್ಪ ಅರಣ್ಯ ಸಚಿವರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ನಂತರ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು. ಈ ಸಂದರ್ಭ ಶಾಸಕ ಕೆ.ಜಿ. ಬೋಪಯ್ಯ ಹಾಜರಿದ್ದರು.