ಮಡಿಕೇರಿ, ಡಿ. 13: ಸಂಪಿಗೆಕಟ್ಟೆ ಬಳಿ ರೂ. 40 ಲಕ್ಷ ವೆಚ್ಚದಲ್ಲಿ ಡಾಮರೀಕರಣ ಗೊಳ್ಳುತ್ತಿರುವ ರಸ್ತೆ ಕಾಮಗಾರಿಯನ್ನು ಶಾಸಕ ಅಪ್ಪಚ್ಚು ರಂಜನ್ ಪರಿಶೀಲಿಸಿದರು.