ಶನಿವಾರಸಂತೆ, ಡಿ. 13: ಶನಿವಾರಸಂತೆ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ 2019-20ನೇ ಸಾಲಿನ ವಾರ್ಷಿಕ ಮಹಾಸಭೆ ತಾ. 18 ರಂದು ಬೆಳಿಗ್ಗೆ 10.30 ಗಂಟೆಗೆ ಸಹಕಾರ ಬ್ಯಾಂಕ್ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಜಿ.ಜಿ. ಪರಮೇಶ್ ಅವರು ಸಭೆಯ ಅಧ್ಯಕ್ಷತೆ ವಹಿಸಲಿರುವರು ಎಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಪಿ. ಶಿವರಾಜು ತಿಳಿಸಿದ್ದಾರೆ.