ಮಡಿಕೇರಿ, ಡಿ. 14: ಗ್ರಾ.ಪಂ. ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಮೊಹಮ್ಮದ್ ಹಾರಿಸ್ ಅವರನ್ನು ಕೊಡಗು ಜಿಲ್ಲೆಯ ಚುನಾವಣಾ ವೀಕ್ಷಕರನ್ನಾಗಿ ಕೆ.ಪಿ.ಸಿ.ಸಿ. ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷ ವೈ. ಸಯ್ಯದ್ ಅಹಮ್ಮದ್ ನೇಮಕ ಮಾಡಿದ್ದಾರೆ.