ಮಡಿಕೇರಿ, ಡಿ. 17: ಕಸ್ತೂರಿ ರಂಗನ್ ವರದಿ ಕೆಲ ಮಾರ್ಪಾಡಿನೊಂದಿಗೆ ಅನುಷ್ಠಾನವಾಗಬೇಕು ಈ ಸಂಬಂಧ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪಶ್ಚಿಮ ಘಟ್ಟ ಅರಣ್ಯ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ ಹೇಳಿದರು. ಸಂಪಾಜೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರದಿ ಅನುಷ್ಠಾನ ಮುನ್ನ ಅರಣ್ಯ ಹಾಗೂ ಕಂದಾಯ ಭೂಮಿಯನ್ನು ಸರಿಯಾಗಿ ಗುರುತಿಸಬೇಕು. ಮಡಿಕೇರಿ, ಡಿ. 17: ಕಸ್ತೂರಿ ರಂಗನ್ ವರದಿ ಕೆಲ ಮಾರ್ಪಾಡಿನೊಂದಿಗೆ ಅನುಷ್ಠಾನವಾಗಬೇಕು ಈ ಸಂಬಂಧ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪಶ್ಚಿಮ ಘಟ್ಟ ಅರಣ್ಯ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ ಹೇಳಿದರು.
ಸಂಪಾಜೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರದಿ ಅನುಷ್ಠಾನ ಮುನ್ನ ಅರಣ್ಯ ಹಾಗೂ ಕಂದಾಯ ಭೂಮಿಯನ್ನು ಸರಿಯಾಗಿ ಗುರುತಿಸಬೇಕು.