ಮಡಿಕೇರಿ, ಡಿ. 19: ಮಾಯಮುಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2019-20ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಚೆಪ್ಪುಡೀರ ಎಂ. ಅಪ್ಪಯ್ಯ ಅವರ ಅಧ್ಯಕ್ಷತೆಯಲ್ಲಿ ತಾ. 22 ರಂದು ಪೂರ್ವಾಹ್ನ 10.30 ಗಂಟೆಗೆ ಸಂಘದ ಸಭಾಂಗಣದಲ್ಲಿ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಕೆ. ಇಸ್ಸಾರ್ ತಿಳಿಸಿದ್ದಾರೆ.