ಮಡಿಕೇರಿ, ಡಿ. 19: ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರ ಸಂಘದ ವಾರ್ಷಿಕ ಮಹಾಸಭೆ ತಾ. 23 ರಂದು ಬೆಳಿಗ್ಗೆ 10.45 ಕ್ಕೆ ಮಡಿಕೇರಿ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಸಮೀಪದ ಬಾಲಭವನದ ಸಭಾಂಗಣದಲ್ಲಿ ನಡೆಯಲಿದೆ.