ಮಡಿಕೇರಿ, ಡಿ. 20 : ಪೊನ್ನಂಪೇಟೆ ಕೊಡವ ಸಮಾಜ ವತಿಯಿಂದ ಅಪ್ಪಚ್ಚ ಕವಿ ವಿದ್ಯಾಸಂಸ್ಥೆಯಲ್ಲಿ ತಾ.21 ರಿಂದ ಪ್ರತಿದಿನ ಸಂಜೆ 5 ಗಂಟೆಗೆ ಉಚಿತ ಕೊಡವ ಆಟ್-ಪಾಟ್ ಪಡಿಪು ಶಿಬಿರ ನಡೆಯಲಿದೆ. ಜಾನಪದ ತಜ್ಞ ಕಾಳಿಮಾಡ ಮೋಟಯ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.