ಸೋಮವಾರಪೇಟೆ,ಡಿ.20: ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ 19ನೇ ವರ್ಷದ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಹಾಲೇಬೇಲೂರು ನಿರ್ವಾಣಿಶೆಟ್ಟಿ ಅಧ್ಯಕ್ಷತೆಯಲ್ಲಿ ತಾ.23ರಂದು ಮಹಿಳಾ ಸಮಾಜದ ಸಭಾಂಗಣದಲ್ಲಿ ಬೆಳಿಗ್ಗೆ 10ಕ್ಕೆ ನಡೆಯಲಿದೆ ಎಂದು ಪ್ರಧಾನ ಕಾರ್ಯದರ್ಶಿ ಬಿ.ಕೆ. ತಿಮ್ಮಯ್ಯ ತಿಳಿಸಿದ್ದಾರೆ.