ಕೂಡಿಗೆ, ಡಿ. 22: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡಿಗೆ ಸರ್ಕಲ್ ಸಮೀಪದ ಇಂಗು ಗುಂಡಿಗೆ ಹಸು ಬಿದ್ದ ಪರಿಣಾಮ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಯಿಷಾ ಸ್ಥಳ ಪರಿಶೀಲನೆ ನಡೆಸಿ ಗುಂಡಿಗೆ ಕಾಂಕ್ರೀಟ್ ಸ್ಲ್ಯಾಬ್ ಅಳವಡಿಸಿದರು.