ಕುಶಾಲನಗರ, ಡಿ. ೨೩: ಕರ್ನಾಟಕ ರಾಜ್ಯ ಶಿಕ್ಷಕರ ಸಂಘದ ಸಹ ಕಾರ್ಯದರ್ಶಿಯಾಗಿ ಸೋಮವಾರಪೇಟೆ ತಾಲೂಕು ಹೇರೂರು ಶಾಲೆಯ ಶಿಕ್ಷಕ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಹೆಚ್.ಎಸ್. ಚೇತನ್ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.