ಮಡಿಕೇರಿ, ಡಿ.೨೫; ಕೊಡಗು ಮಲೆಯ ಸಮಾಜದ ೨ನೇ ವರ್ಷದ ವಾರ್ಷಿಕೋತ್ಸವ ತಾ.೨೬ರಂದು(ಇAದು)ಬೆಳಿಗ್ಗೆ ೧೦ ಗಂಟೆಗೆ ಮಡಿಕೇರಿಯ ಹೊಟೇಲ್ ಸಮುದ್ರ ಸಭಾಂಗಣದಲ್ಲಿ ನಡೆಯಲಿದೆ. ಸಮಾಜದ ಅಧ್ಯಕ್ಷ ಮಲೆಯಡ ಮುತ್ತಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಕೊಡವ ಭಾಷಿಕ ಸಮುದಾಯಗಳ ಕೂಟದ ಕಾರ್ಯದರ್ಶಿ ಕೂಡಂಡ ಸಾಬಸುಬ್ರಮಣಿ ಭಾಗವಹಿಸಲಿದ್ದಾರೆ ಎಂದು ಸಮಾಜದ ಕಾರ್ಯದರ್ಶಿ ಮೇವಾಟಿರ ಸಾಬು ಮುತ್ತಣ್ಣ ತಿಳಿಸಿದ್ದಾರೆ.