ಮಡಿಕೇರಿ, ಡಿ. ೨೭: ಕಾಂಗ್ರೆಸ್ ಪಕ್ಷದ ೧೩೬ನೇ ಸಂಸ್ಥಾಪನಾ ದಿನಾಚರಣೆ ತಾ. ೨೮ ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್ ತಿಳಿಸಿದ್ದಾರೆ.