ಮಡಿಕೇರಿ, ಡಿ. ೩೧: ದಕ್ಷಿಣ ವಲಯ ಪೊಲೀಸ್ ಮಹಾನಿರೀಕ್ಷಕರಾಗಿ ಸೇವೆಯಲ್ಲಿದ್ದ ವಿಫುಲ್ ಕುಮಾರ್ ಅವರನ್ನು ಸರಕಾರ ವರ್ಗಾವಣೆ ಮಾಡಿದ್ದು, ತೆರವಾದ ಸ್ಥಾನಕ್ಕೆ ಪವಾರ್ ಪಿ. ಮಧುಕರ್ ಅವರನ್ನು ನೇಮಕ ಮಾಡಿ ಆದೇಶಿಸಿದೆ.