ಮಡಿಕೇರಿ, ಜ.೨ : ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಇತ್ತೀಚೆಗೆ ಜಾರಿಗೆ ತಂದಿರುವ ಕಠಿಣ ನಿಯಮಗಳನ್ನು ಕೈಬಿಡಬೇಕು ಮತ್ತು ಕಮಿಷನ್ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಜ.೪ ರಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಆರಂಭಿಸಲಾಗುವುದು ಎಂದು ಕೊಡಗು ಜಿಲ್ಲಾ ಪಿಗ್ಮಿ ಸಂಗ್ರಹಗಾರರ ಸಂಘ ತಿಳಿಸಿದೆ.

ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ಜಿಲ್ಲಾಧ್ಯಕ್ಷ ಎಂ.ಡಿ.ನಾಣಯ್ಯ ಅವರು ನಿತ್ಯ ಪಿಗ್ಮಿ ಸಂಗ್ರಹಿಸುವ ಮೂಲಕ ಡಿಸಿಸಿ ಬ್ಯಾಂಕ್‌ನ ಆರ್ಥಿಕ ಅಭ್ಯುದಯಕ್ಕೆ ಸಹಕಾರಿಯಾಗಿರುವ ಪಿಗ್ಮಿ ಸಂಗ್ರಹಗಾರರಿಗೆ ಅಗತ್ಯ ಅನುಕೂಲತೆಗಳನ್ನು ಕಲ್ಪಿಸಿಕೊಡುವÀ ಬದಲು ಆಡಳಿತ ಮಂಡಳಿ ಮತ್ತಷ್ಟು ಕಠಿಣ ನಿಯಮಗಳನ್ನು ಹೇರಿಕೆ ಮಾಡಿ ಮಾನಸಿಕ ಹಿಂಸೆ ನೀಡುತ್ತಿದೆ ಎಂದು ಆರೋಪಿಸಿದ್ದಾರೆ.

ಕೋವಿಡ್ ಸಂಕಷ್ಟದ ಮಡಿಕೇರಿ, ಜ.೨ : ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಇತ್ತೀಚೆಗೆ ಜಾರಿಗೆ ತಂದಿರುವ ಕಠಿಣ ನಿಯಮಗಳನ್ನು ಕೈಬಿಡಬೇಕು ಮತ್ತು ಕಮಿಷನ್ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಜ.೪ ರಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಆರಂಭಿಸಲಾಗುವುದು ಎಂದು ಕೊಡಗು ಜಿಲ್ಲಾ ಪಿಗ್ಮಿ ಸಂಗ್ರಹಗಾರರ ಸಂಘ ತಿಳಿಸಿದೆ.