ಮಡಿಕೇರಿ, ಜ. ೨: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಅವರ ಸಂಸ್ಮರಣ ದಿನಾಚರಣೆ ಯನ್ನು ಸರಳವಾಗಿ ಆಚರಿಸಲಾಯಿತು. ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಆರ್. ರೂಪ ಅವರು ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.