ಮಡಿಕೇರಿ, ಜ. ೪: ಹಾಕತ್ತೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮೇಕೇರಿ ಗ್ರಾಮ ಪಂಚಾಯಿತಿ ಹಾಲಿ ಸದಸ್ಯ ಎಂ.ಯು. ಹನೀಫ್ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಪಕ್ಷದ ಮುಖಂಡರ ಅಸಹಕಾರದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿರುವುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.