ಕುಶಾಲನಗರ, ಜ.೪: ದೇಶದ್ರೋಹಿ ಘೋಷಣೆಗಳನ್ನು ಕೂಗುವ ಸಂಘಟನೆಗಳನ್ನು ನಿಷೇದಿಸುವಂತೆ ಆಗ್ರಹಿಸಿ ಬಿಜೆಪಿ ಯುವಮೋರ್ಚಾ ಘಟಕದ ಆಶ್ರಯದಲ್ಲಿ ಕುಶಾಲನಗರದಲ್ಲಿ ಪ್ರತಿಭಟನೆ ನಡೆಯಿತು.
ಕುಶಾಲನಗರದ ಗಣಪತಿ ದೇವಾಲಯ ಮುಂಭಾಗ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಎಸ್‌ಡಿಪಿಐ ಮತ್ತು ದೇಶದ್ರೋಹಿ ಸಂಘಟನೆಗಳ ವಿರುದ್ಧ ಧಿಕ್ಕಾರ ಕೂಗಿ ಎಸ್‌ಡಿಪಿಐ ಸಂಘಟನೆಯನ್ನು ನಿಷೇಧಿಸುವಂತೆ ಆಗ್ರಹಿಸಿದರು.
ಈ ಸಂದರ್ಭ ಮಾತನಾಡಿದ ಬಿಜೆಪಿ ಹಿರಿಯ ಮುಖಂಡ ಜಿ.ಎಲ್.ನಾಗರಾಜ್, ಭಾರತದಲ್ಲಿ ದೇಶದ್ರೋಹಿಗಳ ಧ್ವನಿ, ಸಮಾಜಬಾಹಿರ ಚಟುವಟಿಕೆ ಹೆಚ್ಚುತ್ತಿದೆ. ಇಂತವುಗಳನ್ನು ಬಗ್ಗುಬಡಿಯಬೇಕಿದೆ ಎಂದರು.ಮತ್ತು ದೇಶದ್ರೋಹಿ ಸಂಘಟನೆಗಳ ವಿರುದ್ಧ ಧಿಕ್ಕಾರ ಕೂಗಿ ಎಸ್‌ಡಿಪಿಐ ಸಂಘಟನೆಯನ್ನು ನಿಷೇಧಿಸುವಂತೆ ಆಗ್ರಹಿಸಿದರು.
ಈ ಸಂದರ್ಭ ಮಾತನಾಡಿದ ಬಿಜೆಪಿ ಹಿರಿಯ ಮುಖಂಡ ಜಿ.ಎಲ್.ನಾಗರಾಜ್, ಭಾರತದಲ್ಲಿ ದೇಶದ್ರೋಹಿಗಳ ಧ್ವನಿ, ಸಮಾಜಬಾಹಿರ ಚಟುವಟಿಕೆ ಹೆಚ್ಚುತ್ತಿದೆ. ಇಂತವುಗಳನ್ನು ಬಗ್ಗುಬಡಿಯಬೇಕಿದೆ ಎಂದರು.