ಸೋಮವಾರಪೇಟೆ, ಜ. ೫: ಇಲ್ಲಿಗೆ ಸಮೀಪದ ಅಬ್ಬೂರುಕಟ್ಟೆ ಶ್ರೀ ವೆಂಕಟರಮಣ ರೈತ ಸ್ನೇಹಕೂಟದ ವಾರ್ಷಿಕ ಮಹಾಸಭೆ ಅಧ್ಯಕ್ಷ ಎಂ.ವಿ. ವೀರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಂಘದ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಸೋಮವಾರಪೇಟೆ, ಜ. ೫: ಇಲ್ಲಿಗೆ ಸಮೀಪದ ಅಬ್ಬೂರುಕಟ್ಟೆ ಶ್ರೀ ವೆಂಕಟರಮಣ ರೈತ ಸ್ನೇಹಕೂಟದ ವಾರ್ಷಿಕ ಮಹಾಸಭೆ ಅಧ್ಯಕ್ಷ ಎಂ.ವಿ. ವೀರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಂಘದ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಈ ಸಂದರ್ಭ ಸಂಘದ ನೂತನ ಸಾಲಿನ ಅಧ್ಯಕ್ಷ ಎಸ್.ಪಿ. ಜೋಯಪ್ಪ, ಕಾರ್ಯದರ್ಶಿ ಚಂದ್ರಪ್ಪ, ತಾ.ಪಂ. ಮಾಜಿ ಅಧ್ಯಕ್ಷ ಎಸ್.ಎಂ. ಡಿಸಿಲ್ವಾ, ಪ್ರಗತಿಪರ ಕೃಷಿಕ ಖಾಲಿಸ್ತ ಡಿಸಿಲ್ವಾ ಸೇರಿದಂತೆ ಸಂಘದ ಸದಸ್ಯರುಗಳು ಉಪಸ್ಥಿತರಿ ದ್ದರು.