ಗೋಣಿಕೊಪ್ಪಲು, ಜ. ೭: ಇತ್ತೀಚೆಗೆ ಮುಕ್ತಾಯಗೊಂಡ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾದ ಹಿನ್ನೆಲೆ ಅಭಿನಂದನಾ ಕಾರ್ಯಕ್ರಮವು ನಡೆಯಿತು. ಗೋಣಿಕೊಪ್ಪಲುವಿನ ರಾಧ ಟೂರಿಸ್ಟ್ ಹೋಂನ ಸಭಾಂಗಣದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ನೆಲ್ಲಿರ ಚಲನ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸದ ಪ್ರತಾಪ್‌ಸಿಂಹ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಪಂಚಾಯಿತಿಯ ಅಭಿವೃದ್ಧಿಗೆ ಕೇಂದ್ರ ಸರ್ಕಾರವು ೧೪ನೇ ಹಾಗೂ ೧೫ನೇ ಹಣಕಾಸಿನ ಯೋಜನೆಯಡಿ ಹೆಚ್ಚಿನ ಅನುದಾನವನ್ನು ನೇರವಾಗಿ ನೀಡುತ್ತಿದೆ. ಈ ಅನುದಾನದಿಂದ ಪಂಚಾಯಿತಿ ಅಭಿವೃದ್ಧಿ ಕಾಣಲಿದೆ ಎಂದರು. ೨೦೨೪ನೇ ವೇಳೆಯಲ್ಲಿ ಕೇಂದ್ರ ಸರ್ಕಾರದ ಬಹುದೊಡ್ಡ ಯೋಜನೆಯಾದ ಜಲ್‌ಜೀವನ್ ಮಿಷನ್ ಮೂಲಕ ಪ್ರತಿ ಮನೆಗಳಿಗೆ ಕುಡಿಯಲು ನಲ್ಲಿ ನೀರನ್ನು ಒದಗಿಸುವ ಕಾರ್ಯಕ್ರಮ ಜಾರಿಗೆ ಬರಲಿದೆ. ಕೊಡಗು ಜಿಲ್ಲೆಗೆ ಇದಕ್ಕಾಗಿ ೧೪೦ ಕೋಟಿ ಹಣವನ್ನು ಮೀಸಲಿಡಲಾಗಿದೆ ಎಂದರು.

ಮುಖ್ಯ ಅತಿಥಿಯಾಗಿದ್ದ ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ಜನತೆ ನಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ದ್ರೋಹ ಆಗದಂತೆ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು. ಮುಖ್ಯಮಂತ್ರಿಗಳಿಗೆ ಒತ್ತಡ ಹೇರುವ ಮೂಲಕ ಪೈಲೆಟ್ ಪ್ರಾಜೆಕ್ಟ್ನಲ್ಲಿ ಕೊಡಗು ಜಿಲ್ಲೆಯನ್ನು ಸೇರಿಸಲಾಗಿದೆ. ಇದರಿಂದ ಪ್ರತಿ ಪಂಚಾಯಿತಿಯ ಮನೆ ಮನೆಗಳಿಗೆ ಕುಡಿಯುವ ನೀರಿನ ಯೋಜನೆ ತಲುಪಲಿದೆ. ತಾ. ೧೫ ರಂದು ಈ ಕಾರ್ಯಕ್ರಮವು ಆರಂಭವಾಗಲಿದೆ. ಮುಂದಿನ ಚುನಾವಣೆಯು ಪಕ್ಷದ ಚಿಹ್ನೆಯಡಿ ನಡೆಯುವುದರಿಂದ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಬೇಕು ಎಂದರು.

ಪ್ರವಾಸೋದ್ಯಮದಿAದ ಸಂಗ್ರಹವಾಗಿರುವ ಹಣವನ್ನು ಕ್ರೊಢೀಕರಿಸಿ ರೂ. ೧೦ ಕೋಟಿ ವೆಚ್ಚದಲ್ಲಿ ಕಾಡಾನೆ ಹಾವಳಿ ಇರುವ ಪ್ರದೇಶದಲ್ಲಿ ಕಂದಕ ನಿರ್ಮಾಣ, ವಿದ್ಯುತ್ ಬೇಲಿ ಇತ್ಯಾದಿಗಳನ್ನು ಮಾಡಲಾಗುವುದು. ಕೂರ್ಗ್ ಫೌಂಡೇಷನ್ ಹೆಸರಿನಲ್ಲಿ ಅಧಿಕಾರಿಗಳು ಹಾಗೂ ಶಾಸಕರ ಸಮ್ಮುಖದಲ್ಲಿ ಈ ಹಣವನ್ನು ಪರಿಹಾರಕ್ಕೆ ಮೀಸಲಿಟ್ಟು ಉಳಿದ ಹಣವನ್ನು ಕ್ರಿಯಾ ಯೋಜನೆ ಮಾಡುವ ಮೂಲಕ ಆನೆ-ಮಾನವ ಸಂಘರ್ಷಕ್ಕೆ ಸ್ವಲ್ವಮಟ್ಟಿಗೆ ತೆರೆ ಎಳೆಯುವ ಪ್ರಯತ್ನಗಳು ನಡೆಯಲಿವೆ. ಈ ಹಣವನ್ನು ಬಳಕೆ ಮಾಡಲು ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಪ್ರವಾಸಿಗರಿಂದ ಬರುವ ಹಣವನ್ನು ಈ ಕಾರ್ಯಕ್ಕೆ ಸದ್ಬಳಕೆ ಮಾಡಿಕೊಳ್ಳ ಲಾಗುತ್ತಿದೆ. ನಾಗರಹೊಳೆ ಫೌಂಡೇಷನ್ ಮೂಲಕ ಇಂತಹ ಯೋಜನೆಗಳನ್ನು ಅನುಷ್ಠಾನ ಗೊಳಿಸಲು ಪ್ರಯತ್ನಗಳು ನಡೆದಿವೆ ಎಂದರು.

ಪಶ್ಚಿಮಘಟ್ಟ ಸಂರಕ್ಷಣೆ ಕಾರ್ಯಪಡೆ ಸಮಿತಿ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ ಮಾತನಾಡಿ, ಅರಣ್ಯ ಇಲಾಖೆಯಲ್ಲಿ ಕೆಲವು ಅಧಿಕಾರಿಗಳು ಸರಿಯಾಗಿ ಸಹಕರಿಸದಿರುವುದರಿಂದ ಕೂಟಿಯಾಲ ರಸ್ತೆಯಂತಹ ಹಲವು ಯೋಜನೆಗಳು ಪ್ರಗತಿ ಕಾಣುತ್ತಿಲ್ಲ. ಆದಿವಾಸಿಗಳ ಕಷ್ಟಗಳಿಗೆ ಅಧಿಕಾರಿಗಳು ಸ್ಪಂಧನೆ ನೀಡುತ್ತಿಲ್ಲ. ಪಶ್ಚಿಮಘಟ್ಟ ಎಂದರು.

ಪಶ್ಚಿಮಘಟ್ಟ ಸಂರಕ್ಷಣೆ ಕಾರ್ಯಪಡೆ ಸಮಿತಿ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ ಮಾತನಾಡಿ, ಅರಣ್ಯ ಇಲಾಖೆಯಲ್ಲಿ ಕೆಲವು ಅಧಿಕಾರಿಗಳು ಸರಿಯಾಗಿ ಸಹಕರಿಸದಿರುವುದರಿಂದ ಕೂಟಿಯಾಲ ರಸ್ತೆಯಂತಹ ಹಲವು ಯೋಜನೆಗಳು ಪ್ರಗತಿ ಕಾಣುತ್ತಿಲ್ಲ. ಆದಿವಾಸಿಗಳ ಕಷ್ಟಗಳಿಗೆ ಅಧಿಕಾರಿಗಳು ಸ್ಪಂಧನೆ ನೀಡುತ್ತಿಲ್ಲ. ಪಶ್ಚಿಮಘಟ್ಟ ಗೋಣಿಕೊಪ್ಪಲುವಿನಲ್ಲಿ ಬಿಜೆಪಿ ಅಭಿನಂದನಾ ಸಭೆ

ಪಶ್ಚಿಮಘಟ್ಟ ಸಂರಕ್ಷಣೆ ಕಾರ್ಯಪಡೆ ಸಮಿತಿ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ ಮಾತನಾಡಿ, ಅರಣ್ಯ ಇಲಾಖೆಯಲ್ಲಿ ಕೆಲವು ಅಧಿಕಾರಿಗಳು ಸರಿಯಾಗಿ ಸಹಕರಿಸದಿರುವುದರಿಂದ ಕೂಟಿಯಾಲ ರಸ್ತೆಯಂತಹ ಹಲವು ಯೋಜನೆಗಳು ಪ್ರಗತಿ ಕಾಣುತ್ತಿಲ್ಲ. ಆದಿಗೋಣಿಕೊಪ್ಪಲುವಿನಲ್ಲಿ ಬಿಜೆಪಿ ಅಭಿನಂದನಾ ಸಭೆ

ಪಶ್ಚಿಮಘಟ್ಟ ಸಂರಕ್ಷಣೆ ಕಾರ್ಯಪಡೆ ಸಮಿತಿ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ ಮಾತನಾಡಿ, ಅರಣ್ಯ ಇಲಾಖೆಯಲ್ಲಿ ಕೆಲವು ಅಧಿಗೋಣಿಕೊಪ್ಪಲುವಿನಲ್ಲಿ ಬಿಜೆಪಿ ಅಭಿನಂದನಾ ಸಭೆ

ಗೋಣಿಕೊಪ್ಪಲು, ಜ. ೭: ಇತ್ತೀಚೆಗೆ ಮುಕ್ತಾಯಗೊಂಡ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾದ ಹಿನ್ನೆಲೆ ಅಭಿನಂದನಾ ಕಾರ್ಯಕ್ರಮವು ನಡೆಯಿತು. ಗೋಣಿಕೊಪ್ಪಲುವಿನ ರಾಧ ಟೂರಿಸ್ಟ್ ಹೋಂನ ಸಭಾಂಗಣದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ನೆಲ್ಲಿರ ಚಲನ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸದ ಪ್ರತಾಪ್‌ಸಿಂಹ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಪಂಚಾಯಿತಿಯ ಅಭಿವೃದ್ಧಿಗೆ ಕೇಂದ್ರ ಸರ್ಕಾರವು ೧೪ನೇ ಹಾಗೂ ೧೫ನೇ ಹಣಕಾಸಿನ ಯೋಜನೆಯಡಿ ಹೆಚ್ಚಿನ ಅನುದಾನವನ್ನು ನೇರವಾಗಿ ನೀಡುತ್ತಿದೆ. ಈ ಅನುದಾನದಿಂದ ಪಂಚಾಯಿತಿ ಅಭಿವೃದ್ಧಿ ಕಾಣಲಿದೆ ಎಂದರು. ೨೦೨೪ನೇ ವೇಳೆಯಲ್ಲಿ ಕೇಂದ್ರ ಸರ್ಕಾರದ ಬಹುದೊಡ್ಡ ಯೋಜನೆಯಾದ ಜಲ್‌ಜೀವನ್ ಮಿಷನ್ ಮೂಲಕ ಪ್ರತಿ ಮನೆಗಳಿಗೆ ಕುಡಿಯಲು ನಲ್ಲಿ ನೀರನ್ನು ಒದಗಿಸುವ ಕಾರ್ಯಕ್ರಮ ಜಾರಿಗೆ ಬರಲಿದೆ. ಕೊಡಗು ಜಿಲ್ಲೆಗೆ ಇದಕ್ಕಾಗಿ ೧೪೦ ಕೋಟಿ ಹಣವನ್ನು ಮೀಸಲಿಡಲಾಗಿದೆ ಎಂದರು.

ಮುಖ್ಯ ಅತಿಥಿಯಾಗಿದ್ದ ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ಜನತೆ ನಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ದ್ರೋಹ ಆಗದಂತೆ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು. ಮುಖ್ಯಮಂತ್ರಿಗಳಿಗೆ ಒತ್ತಡ ಹೇರುವ ಮೂಲಕ ಪೈಲೆಟ್ ಪ್ರಾಜೆಕ್ಟ್ನಲ್ಲಿ ಕೊಡಗು ಜಿಲ್ಲೆಯನ್ನು ಸೇರಿಸಲಾಗಿದೆ. ಇದರಿಂದ ಪ್ರತಿ ಪಂಚಾಯಿತಿಯ ಮನೆ ಮನೆಗಳಿಗೆ ಕುಡಿಯುವ ನೀರಿನ ಯೋಜನೆ ತಲುಪಲಿದೆ. ತಾ. ೧೫ ರಂದು ಈ ಕಾರ್ಯಕ್ರಮವು ಆರಂಭವಾಗಲಿದೆ. ಮುಂದಿನ ಚುನಾವಣೆಯು ಪಕ್ಷದ ಚಿಹ್ನೆಯಡಿ ನಡೆಯುವುದರಿಂದ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಬೇಕು ಎಂದರು.

ಪ್ರವಾಸೋದ್ಯಮದಿAದ ಸಂಗ್ರಹವಾಗಿರುವ ಹಣವನ್ನು ಕ್ರೊಢೀಕರಿಸಿ ರೂ. ೧೦ ಕೋಟಿ ವೆಚ್ಚದಲ್ಲಿ ಕಾಡಾನೆ ಹಾವಳಿ ಇರುವ ಪ್ರದೇಶದಲ್ಲಿ ಕಂದಕ ನಿರ್ಮಾಣ, ವಿದ್ಯುತ್ �